ಚೆನ್ನೈ: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ.
ತೆಪ್ಪಕಾಡು ಆನೆ ಶಿಬಿರದಲ್ಲಿ ಪ್ರಧಾನಿ ಮೋದಿ, ದಿ ಎಲಿಫಂಟ್ ವಿಸ್ಪರರ್ಸ್ ಸಾಕ್ಷ್ಯ ಚಿತ್ರದ ಖ್ಯಾತಿಯ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾಮಿಸಿದರು. ಈ ಸಾಕ್ಷ್ಯ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
ತೆಪ್ಪಕಾಡು ಆನೆ ಶಿಬಿರದ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ, ದೇಶದ ವಿವಿಧ ಹುಲಿ ಯೋಜನೆಯ ನಿರ್ದೇಶಕರ ಜೊತೆ ಸಂವಾದ ನಡೆಸಲಿದ್ದಾರೆ.
https://twitter.com/ANI/status/1644942469224869889?ref_src=twsrc%5Etfw%7Ctwcamp%5Etweetembed%7Ctwterm%5E1644942469224869889%7Ctwgr%5E13556cbaeafcde5f4e51b82a781ecf247f3f90d1%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fmysuru%2Fpm-modi-bandipur-visit-live-updates-pm-inaugurate-project-tiger-and-interact-in-madumalai-in-karnataka-latest-news-vkb-au55-552148.html