HomeEntertainmentಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ

ಇತ್ತೀಚೆಗಷ್ಟೇ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಕನ್ನಡ ಚಿತ್ರರಂಗದ ನಟ ವಸಿಷ್ಟ ಸಿಂಹ, ಪತ್ನಿ ಹರಿಪ್ರಿಯಾ ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ನೆರವೇರಿಸಿದ್ದಾರೆ.

ಭಾನುವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದ ದಂಪತಿ, ತುಲಾಭಾರ ಸೇವೆಯ ಸಂದರ್ಭದಲ್ಲಿ 84 ಕೆ.ಜಿ.ಯ ಅಕ್ಕಿ ಮತ್ತು ಬೆಲ್ಲವನ್ನು ಸಮರ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ನನ್ನ ಅಕ್ಕ ತುಲಾಭಾರ ಸೇವೆಯ ಹರಕೆ ಹೊತ್ತಿದ್ದರು. ಹೀಗಾಗಿ ಅದನ್ನು ಇಂದು ನೆರವೇರಿಸಿದ್ದೇವೆ ಎಂದು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ

For Latest News Updates, Join Our Whatsapp Community🚩
RELATED ARTICLES

Most Popular