ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ 2.10 ಕೋಟಿ ಹಣ ಪತ್ತೆಯಾಗಿದೆ. ಸಹಕಾರಿ ಬ್ಯಾಂಕ್ ಶಾಖೆಗೆ ಹನ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಹಣವನ್ನು ಜಪ್ತಿ ಮಾಡಿದ್ದಾರೆ.