HomeKarnatakaBIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಬರೋಬ್ಬರಿ 5.83 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಗಾಂಧಿ ಬಜಾರ್ ನಲ್ಲಿ 5.83 ಕೋಟಿ ಮೌಲ್ಯದ ಸುಮಾರು 9 ಕೆಜಿ 565 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular