HomeKarnatakaBIG NEWS: ಕೋಟ್ಯಂತರ ರೂಪಾಯಿ ಡ್ರಗ್ಸ್ ಪತ್ತೆ; VVIP ಗಳು, ಸೆಲೆಬ್ರಿಟಿಗಳು ಭಾಗಿ ಶಂಕೆ

BIG NEWS: ಕೋಟ್ಯಂತರ ರೂಪಾಯಿ ಡ್ರಗ್ಸ್ ಪತ್ತೆ; VVIP ಗಳು, ಸೆಲೆಬ್ರಿಟಿಗಳು ಭಾಗಿ ಶಂಕೆ

ಬೆಂಗಳೂರು: ಬೆಂಗಳೂರಿನ ವಿವಿಪುರಂನಲ್ಲಿ ಕೋಟ್ಯಂತರ ರೂಪಾಯಿ ಡ್ರಗ್ಸ್ ಪತ್ತೆ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ವಿವಿಐಪಿಗಳು ಡ್ರಗ್ಸ್ ಬಳಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ಬಳಸುತ್ತಿದ್ದ ವಿವಿಐಪಿಗಳು, ಸೆಲೆಬ್ರಿಟಿಗಳು ಯಾರೆಂಬುದನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ.

ವಿವಿಪುರಂ ನಲ್ಲಿ ನಿನ್ನೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಇಬ್ಬರು ವಿದೇಶಿ ಪೆಡ್ಲರ್ ಗಳನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular