HomeIndiaಈ ಮರಿ ಆನೆಯ ಚಿನ್ನಾಟ ನೋಡಿದ್ರೆ ಖುಷಿಯಾಗುತ್ತೆ....!

ಈ ಮರಿ ಆನೆಯ ಚಿನ್ನಾಟ ನೋಡಿದ್ರೆ ಖುಷಿಯಾಗುತ್ತೆ….!

ನೀವೇನಾದರೂ ಕೆಟ್ಟ ಮೂಡ್‌ನಲ್ಲಿದ್ದರೆ ಈ ವಿಡಿಯೋವನ್ನೊಮ್ಮೆ ನೋಡಿ ! ಬಲು ಮುದ್ದಾಗಿ ಕಾಣುವ ಆನೆ ಮರಿಯೊಂದರ ಚಿನ್ನಾಟವನ್ನು ನೋಡುವ ಆನಂದವೇ ಬೇರೆ.

ಪುಟಾಣಿ ಆನೆ ಮರಿಯೊಂದು ಸ್ನಾನದ ಮೋಜಿನಲ್ಲಿರುವ ಈ ವಿಡಿಯೋ ನೆಟ್ಟಿಗರಿಗೆ ಭಾರೀ ಇಷ್ಟವಾಗಿದೆ. ತನಗೆಂದು ಇಟ್ಟಿರುವ ನೀರಿನ ಟಬ್‌ನಲ್ಲಿ ಪಲ್ಟಿ ಹೊಡೆದುಕೊಂಡು ಮಜವಾಗಿ ಸ್ನಾನ ಮಾಡುತ್ತಿದೆ ಈ ಆನೆ ಮರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈ ಆನೆ ಮರಿ ಸ್ನಾನ ಮಾಡುವುದನ್ನು ನೋಡುವುದು ಬಲು ಮಜವಾಗಿದೆ,” ಎಂದು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ಅಧಿಕಾರಿ ಸುಶಾಂತಾ ನಂದಾ ಟ್ವಿಟರ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular