
ಸ್ಯಾಂಡಲ್ ವುಡ್ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಶುಕ್ರವಾರದಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಸ್ವತಃ ನಟ ಚೇತನ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.
‘ನಿನ್ನೆ ಅಂಬೇಡ್ಕರ್ ಜಯಂತಿಯಂದು ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ಉಳಿಯಲು ನನ್ನ ವೀಸಾವನ್ನು ರದ್ದುಗೊಳಿಸಿದೆ’ ಎಂದು ಚೇತನ್ ಹೇಳಿದ್ದಾರೆ.
ನಿನ್ನೆ ಅಂಬೇಡ್ಕರ್ ಜಯಂತಿಯಂದು ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ಉಳಿಯಲು ನನ್ನ ವೀಸಾವನ್ನು ರದ್ದುಗೊಳಿಸಿದೆhttps://t.co/MNDShlF64G pic.twitter.com/Y0ICvIKGPL
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 15, 2023

