HomeKarnatakaBIG NEWS: ಬಿಜೆಪಿ ಮತ್ತೊಂದು ವಿಕೆಟ್ ಪತನ

BIG NEWS: ಬಿಜೆಪಿ ಮತ್ತೊಂದು ವಿಕೆಟ್ ಪತನ

ಯಾದಗಿರಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಟಿಕೆಟ್ ಕೈತಪ್ಪಿದ ಕಾರಣಕ್ಕೆ ಇದೀಗ ಮಾಜಿ ಸಚಿವರೊಬ್ಬರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಲಕರೆಡ್ಡಿ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀನಾಮೆ ಬಳಿಕ ಮಾಲಕರೆಡ್ಡಿ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular