BIG NEWS: ಬಸ್ ಪಲ್ಟಿ; 13 ಪ್ರಯಾಣಿಕರು ದುರ್ಮರಣ

ರಾಯಘಡ; ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, 29ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಯಘಡ ಜಿಲ್ಲೆಯ ಖೋಪೊಲಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read