HomeKarnatakaನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ: ಸ್ವಪಕ್ಷದವರಿಂದಲೇ ಬಂಡಾಯದ ಬಿಸಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ: ಸ್ವಪಕ್ಷದವರಿಂದಲೇ ಬಂಡಾಯದ ಬಿಸಿ

ಹರಪನಹಳ್ಳಿ: ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ ಎದುರಾಗಿದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಕಚೇರಿಯಲ್ಲಿ ಕರುಣಾಕರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸ್ಥಳೀಯ ಪದಾಧಿಕಾರಿಗಳು ಗೈರುಹಾಜರಾಗಿರುವುದು ಕಂಡುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಟಿಕೆಟ್ ವಂಚಿತರಾದ ಆರುಂಡಿ ನಾಗರಾಜ್, ನಂಜನಗೌಡರ, ತಾಲೂಕು ಬಿಜೆಪಿ ಅಧ್ಯಕ್ಷ ಸೇರಿದಂತೆ ಬಹುತೇಕ ಮುಖಂಡರು ಗೈರು ಹಾಜರಾಗಿದ್ದಾರೆ. ಕ್ಷೇತ್ರದಲ್ಲಿ ಕರುಣಾಕರ ರೆಡ್ಡಿಗೆ ಸ್ವಪಕ್ಷದವರಿಂದಲೇ ಬಂಡಾಯದ ಬಿಸಿ ಎದುರಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular