BREAKING NEWS: ಮಾಫಿಯಾ ಡಾನ್ ಅತಿಕ್ ಆಹ್ಮದ್, ಸಹೋದರ ಅಶ್ರಫ್ ಕೊಲೆ; ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ನಡೆದ ಘಟನೆ

ಉತ್ತರ ಪ್ರದೇಶದ ಮಾಫಿಯಾ ಡಾನ್ ಅತಿಕ್ ಆಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ನನ್ನು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.

ಹಲವಾರು ಮಂದಿ ಪೊಲೀಸರು ಸುತ್ತುವರಿದಿರುವಾಗಲೇ ಈ ಘಟನೆ ನಡೆದಿದ್ದು, ಕ್ಯಾಮೆರಾ ಕಣ್ಣಿಗೆ ಸೆರೆಯಾಗಿರುವಂತೆ ಗನ್ ಹಿಡಿದ ವ್ಯಕ್ತಿಯೊಬ್ಬ ಅತಿ ಹತ್ತಿರದಿಂದ ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ.

ಇದರ ಪರಿಣಾಮ ಕೈ ಕೋಳ ತೊಟ್ಟಿದ್ದ ಅವರಿಬ್ಬರೂ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ 17 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read