alex Certify ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ಮಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ವಿವೇಕ್ ಪೂಜಾರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಉದ್ಯಮಿ ವಿವೇಕ್ ಪೂಜಾರಿ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಎರಡು ವಾಹನದಲ್ಲಿ 8 ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪನಾಮ ಸಂಸ್ಥೆಯ ಮಾಲೀಕ ವಿವೇಕ್ ಪೂಜಾರಿ ಹಲವು ಉದ್ಯಮಗಳನ್ನು ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಅವರ ನಿವಾಸದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...