HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 10,093 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 531114 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 57542 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44229459 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಈವರೆಗೆ 220,66,26,324 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,79,853 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular