HomeKarnatakaಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದೇ ಮೊ-ಶಾ ಹಾಗೂ ಜೋ-ಸ ಜೋಡಿ ಅಜೆಂಡಾ; ಕಾಂಗ್ರೆಸ್‌ ವಾಗ್ದಾಳಿ

ಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದೇ ಮೊ-ಶಾ ಹಾಗೂ ಜೋ-ಸ ಜೋಡಿ ಅಜೆಂಡಾ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಮೋದಿ-ಶಾ ಜೋಡಿ ಹಾಗೂ ಜೋ-ಸ ಜೋಡಿ ಕೇವಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾತ್ರ ಮುಗಿಸಿದೆ ಎಂದುಕೊಂಡಿದ್ದರೆ ಅದು ತಪ್ಪು. ಬಿಜೆಪಿಯಲ್ಲಿನ ಸಂಪೂರ್ಣ ಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದು ಈ ಜೋಡಿಗಳ ಏಕೈಕ ಅಜೆಂಡಾ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

BSY, ಸವದಿ, ಶೆಟ್ಟರ್ ಸೇರಿದಂತೆ ನಾಯಕತ್ವ ಹೊಂದಿದವರೆಲ್ಲರನ್ನೂ ಬಿಜೆಪಿ ಎತ್ತಿ ಬಿಸಾಡಿದೆ. ಈ ಮೂಲಕ ಲಿಂಗಾಯಿತ ಸಮುದಾಯವನ್ನು ಬಿಜೆಪಿ ಟಾರ್ಗೆಟ್ ಮಾಡಿದೆ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular