HomeKarnatakaBIG NEWS: ಬಿಜೆಪಿಯಲ್ಲಿರುವವರು ಅಂಧ ಭಕ್ತರು, ಡೋಂಗಿಗಳು; ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಶಕ್ತಿ ಬರುತ್ತೆ...

BIG NEWS: ಬಿಜೆಪಿಯಲ್ಲಿರುವವರು ಅಂಧ ಭಕ್ತರು, ಡೋಂಗಿಗಳು; ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಶಕ್ತಿ ಬರುತ್ತೆ ಎಂದ ಬಿ.ಕೆ. ಹರಿಪ್ರಸಾದ್

ಕೋಲಾರ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ. ಅವರಂತಹ ಪ್ರಾಮಾಣಿಕ ವ್ಯಕ್ತಿ ರಾಜಕಾರಣದಲ್ಲಿ ಇರಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಶೆಟ್ಟರ್ ಒಬ್ಬ ಪ್ರಾಮಾಣಿಕ ವ್ಯಕ್ತಿ, ಸಿಎಂ ಆಗಿದ್ದವರು. ಶೆಟ್ಟರ್ ಅಂತಹ ನಾಯಕರು ರಾಜಕಾರಣದಲ್ಲಿ ಇರಬೇಕು. ಬಿಜೆಪಿಯಲ್ಲಿರುವವರು ಅಂಧ ಭಕ್ತರು, ಡೋಂಗಿಗಳು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ, ಅವರು ನಮ್ಮ ಪಕ್ಷಕ್ಕೆ ಬಂದರೆ ಶಕ್ತಿ ಬರುತ್ತೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular