HomeKarnatakaಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ರಾಯಚೂರು: ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯದ ಉನ್ನತ ನಾಯಕರು. ಸೋಮಣ್ಣ, ಯತ್ನಾಳ್ ಸೇರಿದಂತೆ ಹಲವು ಲಿಂಗಾಯತ ನಾಯಕರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಎಲ್ಲಾ ಸ್ಥಾನಮಾನ ನೀಡಿದೆ. ನೀವು ಹೇಳಿದವರಿಗೆ ಟಿಕೆಟ್ ಕೊಡುವುದಾಗಿ ಅವರ ಮನವೊಲಿಸಲು ಪ್ರಯತ್ನ ನಡೆದಿದೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಸ್ಥಾನ ಮಾನ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿ ಅವರೊಂದಿಗೆ ಮಾತನಾಡಿದ್ದಾರೆ. ಪಕ್ಷಕ್ಕೆ ಜನ ಬೆಂಬಲ ಇರುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular