HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ನಿನ್ನೆಗಿಂತ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 9,111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,141 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 60,313 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,35,772 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,198 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,26,522 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,08,436 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular