HomeKarnatakaBIG NEWS: ನನ್ನ ಮನೆಗೆ ಬೆಂಕಿ ಹಚ್ಚಿದವರಿಗೆ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ; ಅಖಂಡ ಶ್ರೀನಿವಾಸ್...

BIG NEWS: ನನ್ನ ಮನೆಗೆ ಬೆಂಕಿ ಹಚ್ಚಿದವರಿಗೆ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ; ಅಖಂಡ ಶ್ರೀನಿವಾಸ್ ಆಕ್ರೋಶ

ಬೆಂಗಳೂರು: ನನಗೆ ಕಾಂಗ್ರೆಸ್ ಟಿಕೆಟ್ ನೀಡದಿರುವುದಕ್ಕೆ ನೋವುಂಟಾಗಿದೆ. ಹಾಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅಖಂಡ ಶ್ರೀನಿವಾಸ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್, 2018 ರ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೆ. ಆದರೆ ನನ್ನ ಮನೆಗೆ ಬೆಂಕಿ ಹಚ್ಚಿದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ, ಜಮೀರ್ ಅಹ್ಮದ್ ಇಬ್ಬರೂ ನನಗೆ ಬೆಂಬಲ ಕೊಟ್ಟರೂ ಟಿಕೆಟ್ ಸಿಕ್ಕಿಲ್ಲ. ಇದರಿಂದ ಬೇಸರವಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular