HomeKarnatakaBIG NEWS: ಹೊಳೆನರಸಿಪುರ ಜೆಡಿಎಸ್ ಅಭ್ಯರ್ಥಿಯಾಗಿ ರೇವಣ್ಣ, ಹಾಸನ ಅಭ್ಯರ್ಥಿಯಾಗಿ ಸ್ವರೂಪ್ ನಾಮಪತ್ರ ಸಲ್ಲಿಕೆ

BIG NEWS: ಹೊಳೆನರಸಿಪುರ ಜೆಡಿಎಸ್ ಅಭ್ಯರ್ಥಿಯಾಗಿ ರೇವಣ್ಣ, ಹಾಸನ ಅಭ್ಯರ್ಥಿಯಾಗಿ ಸ್ವರೂಪ್ ನಾಮಪತ್ರ ಸಲ್ಲಿಕೆ

ಹಾಸನ: ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವರೂಪ್ ಹಾಸನದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರು. ಬಳಿಕ ಅಪಾರ ಬೆಂಬಲಿಗರೊಂದಿಗೆ ತೆರಳಿ ಸ್ವರೂಪ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಹೊಳೆನರಸಿಪುರ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೇವಣ್ಣ ಕುಟುಂಬ ಸಮೇತರಾಗಿ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular