HomeKarnatakaBIG NEWS: ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಪ್ರಹಾರ

BIG NEWS: ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಪ್ರಹಾರ

ಮೈಸೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಇಂದು ರಾಜಕೀಯ ಪಕ್ಷಗಳ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಜಮಾವಣೆಗೊಂಡಿದ್ದರು. ಇದೇ ವೇಳೆ ಜೆಡಿಎಸ್ ಅಭ್ಯರ್ಥಿ ಕೂಡ ನಾಮಪತ್ರ ಸಲ್ಲಿಸಲು ಸಾವಿರಾರು ಕಾರ್ಯಕರ್ತರ ಜೊತೆ ಆಗಮಿಸಿದ್ದಾರೆ. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೂಕು ನುಗ್ಗಲು ಉಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರನ್ನು ಚದುರಿಸಲು ಪೊಲಿಸರು ಲಘು ಲಾಠಿಪ್ರಹಾರ ನಡೆಸಿದ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular