HomeKarnatakaBIG NEWS: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಹತ್ವದ ಚರ್ಚೆ ನಡೆಯುತ್ತಿದ್ದು ನಾಲ್ಕನೇ ಪಟ್ಟಿ ಬಗ್ಗೆ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಕಿಯಿರುವ 15 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಉಳಿದ ಕ್ಷೇತ್ರಗಳಿಗೆ ಮೌಖಿಕವಾಗಿ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular