HomeKarnatakaBIG NEWS: ಸೀಜ್ ಆಗಿದ್ದ ದಾಖಲೆ ಇಲ್ಲದ ಬರೋಬ್ಬರಿ 7 ಕೋಟಿ ರೂಪಾಯಿ ಮಾಯ

BIG NEWS: ಸೀಜ್ ಆಗಿದ್ದ ದಾಖಲೆ ಇಲ್ಲದ ಬರೋಬ್ಬರಿ 7 ಕೋಟಿ ರೂಪಾಯಿ ಮಾಯ

ಬೆಂಗಳೂರು: ಚುನಾವಣಾ ಅಕ್ರಮ ಪ್ರಕರಣದಲ್ಲಿ ಸೀಜ್ ಆಗಿದ್ದ ಬರೋಬ್ಬರಿ 7 ಕೋಟಿ ರೂಪಾಯಿ ಹಣ ಇದ್ದಕ್ಕಿದ್ದಂತೆ ಮಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಹಣವನ್ನು ತಡರಾತ್ರಿ ರಾಜಧಾನಿ ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ಸೀಜ್ ಮಾಡಲಾಗಿತ್ತು. ಹಣ ಸಿಕ್ಕ ಬಳಿಕ ಹಿರಿಯ ಐ ಎ ಎಸ್ ಅಧಿಕಾರಿಯೊಬ್ಬರಿಗೆ ಮಾಹಿತಿ ಬಂದಿದೆ. ನಂತರ ಹಣ ಏನಾಯ್ತು ಎಂಬುದೇ ಯಾರಿಗೂ ತಿಳಿಯುತ್ತಿಲ್ಲ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ಪೊಲೀಸ್ ಅಧಿಕಾರಿಗಳು, ಸೆಕ್ಟರ್ ಐಟಿ ಅಧಿಕಾರಿಗಳು ಹಣ ನಾಪತ್ತೆಯಾಗಿರುವ ಬಗ್ಗೆ ತಲೆಕೆಡಿಸಿಕೊಂಡಿದ್ದು, ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular