HomeKarnatakaBREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಮಧ್ಯಾಹ್ನ ಸಭಾಪತಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ. ನಾಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular