
ಶಿವನಿ ಗ್ರಾಮದ ರಂಗಪ್ಪ ಬೋವಿ ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಟವರ್ ಮೇಲಿಂದಲೇ ವಿಡಿಯೋ ಮಾಡಿ ಕಳುಹಿಸಿದ್ದಾನೆ.
ಗ್ರಾಮಸ್ಥರು, ಪೊಲೀಸರು ಆತನನ್ನು ಸಮಾಧಾನಪಡಿಸಿ, ಕೆಳಗಿಳಿಯುವಂತೆ ಮನವಿ ಮಾಡಿದರೂ ಕೇಳುತ್ತಿಲ್ಲ. ಚುನಾವಣೆಯಲ್ಲಿ ಸೋತ ಮೇಲೆ ಬೆಂಬಲ ಕೊಡುತ್ತಿಲ್ಲ ಕಿರುಕುಳ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾನೆ.

