HomeKarnatakaBIG NEWS: ಭರ್ಜರಿ ರೋಡ್ ಶೋ, ಸಮಾವೇಶದ ಬಳಿಕ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಸಾಥ್...

BIG NEWS: ಭರ್ಜರಿ ರೋಡ್ ಶೋ, ಸಮಾವೇಶದ ಬಳಿಕ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಸಾಥ್ ನೀಡಿದ ಜೆ.ಪಿ.ನಡ್ಡಾ, ಕಿಚ್ಚ ಸುದೀಪ್

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನದ ಮೂಲಕ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಶಿಗ್ಗಾವಿಯಲ್ಲಿ ಭರ್ಜರಿ ರೋಡ್ ಶೋ, ಸಮಾವೇಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ನಟ ಕಿಚ್ಚ ಸುದೀಪ್ ಜೊತೆ ಕಾರಿನಲ್ಲಿ ಆಗಮಿಸಿದ ಸಿಎಂ ಬೊಮ್ಮಾಯಿ, ಬಿಜೆಪಿ ಅಭ್ಯರ್ಥಿಯಾಗಿ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಈಬಾರಿ ಮತ್ತೊಮ್ಮೆ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular