HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನ 12 ಸಾವಿರಕ್ಕೂ ಅಧಿಕ...

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನ 12 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನ 12,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ 65,286 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,61,476 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular