HomeKarnatakaBIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕೆಜಿಎಫ್ ಬಾಬು

BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕೆಜಿಎಫ್ ಬಾಬು

ಬೆಂಗಳೂರು: ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಬಾಬು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಜಿಎಫ್ ಬಾಬು ಅವರ ಬೆಂಗಳೂರಿನ ಹೈಗ್ರೌಂಡ್ಸ್ ವ್ಯಾಪ್ತಿಯ ನಿವಾಸದ ಮೇಲೆ ನಿನ್ನೆಯಷ್ಟೇ ಐಟಿ ದಾಳಿ ಕೂಡ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular