
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕೊಡಗು ಜಿಲ್ಲೆ 3ನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೇ ಸ್ಥಾನದಲ್ಲಿದೆ.
ದ್ವಿತೀಯ ಪಿಯು ಫಲಿತಾಂಶ https //karresults.nic.in 2023 ನಲ್ಲಿ ಲಭ್ಯವಿದೆ.

