HomeIndiaBIG NEWS: ಒಂದೇ ದಿನದಲ್ಲಿ 11,000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ; ಸಕ್ರಿಯ ಪ್ರಕರಣ 66,170ಕ್ಕೆ...

BIG NEWS: ಒಂದೇ ದಿನದಲ್ಲಿ 11,000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ; ಸಕ್ರಿಯ ಪ್ರಕರಣ 66,170ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತಿದ್ದು, ಕಳೆದ 24 ಗಂಟೆಯಲ್ಲಿ 11,692 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,258 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 66,170 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,72,256 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 03,647 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,31,979 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,29,739 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular