HomeKarnatakaBIG NEWS: ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

BIG NEWS: ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಅವಕಾಶ ನಿರಾಕರಿಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಗೆ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದೆ. ಅಲ್ಲದೇ ಧಾರವಾಡದಿಂದ ಟಿಕೆಟ್ ನೀಡಿದ್ದನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular