HomeKarnatakaBIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬಿ ಡಬ್ಲೂ ಎಸ್ ಎಸ್ ಬಿ ಅಧಿಕಾರಿಯಾಗಿದ್ದ ಪ್ರಶಾಂತ್ ಮಾಡಾಳ್, 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular