
ಲಿಂಗಾಯಿತ ಡ್ಯಾಂ ಬಗ್ಗೆ ಮಾತನಾಡಿದ್ದೀರಿ. ಲಿಂಗಾಯಿತ ಡ್ಯಾಂ ಎಷ್ಟು ಗಟ್ಟಿಯಿದೆ ಎಂಬ ಅರಿವು ನಿಮಗಿಲ್ಲ ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ ಎಂದು ಟ್ವೀಟ್ ಮೂಲಕ ಸಿಎಂ ಕಿಡಿಕಾರಿದ್ದಾರೆ.
2018ರಲ್ಲಿ ನಿಮ್ಮ ಸರ್ಕಾರವಿದ್ದಾಗ ಇದನ್ನು ಒಡೆಯಲು ಸಾಧ್ಯವಾಗಿಲ್ಲ, ಈಗೇನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
.@DKShivakumar ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ
2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ.
ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ,…— Basavaraj S Bommai (@BSBommai) April 21, 2023

