HomeKarnatakaBIG NEWS: ಹೊಸ ಅಫಿಡವಿಟ್ ಸಲ್ಲಿಕೆ ಬಳಿಕ ಮಾಜಿ ಸಚಿವ ಜಮೀರ್ ಅಹ್ಮದ್ ನಾಮಪತ್ರ ಅಂಗೀಕಾರ

BIG NEWS: ಹೊಸ ಅಫಿಡವಿಟ್ ಸಲ್ಲಿಕೆ ಬಳಿಕ ಮಾಜಿ ಸಚಿವ ಜಮೀರ್ ಅಹ್ಮದ್ ನಾಮಪತ್ರ ಅಂಗೀಕಾರ

ಬೆಂಗಳೂರು: ಹೊಸ ಅಫಿಡವಿಟ್ ಸಲ್ಲಿಸಿದ ಬಳಿಕ ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ಅಂಗೀಕಾರವಾಗಿದೆ.

ಚುನಾವಣಾಧಿಕಾರಿಗೆ ಜಮೀರ್ ಅಹ್ಮದ್ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ಹೊಸ ಅಫಿಡವಿಟ್ ಸಲ್ಲಿಸಿದ ನಂತರ ಚುನಾವಣಾಧಿಕಾರಿ ಜಮೀರ್ ಅಹಮ್ಮದ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀರ್ ಅಹಮದ್ ನಾಮಪತ್ರ ಸಲ್ಲಿಕೆ ವೇಳೆ ಒಂದು ಕಾಲಂ ಖಾಲಿ ಬಿಟ್ಟಿದ್ದಾರೆ. ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ. ಆದರೆ, ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರನ್ನು ಪ್ರಸ್ತಾಪಿಸಿಲ್ಲ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದು, ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಚಾಮರಾಜಪೇಟೆಯ ನವಭಾರತ ಸೇನಾ ಪಾರ್ಟಿ ಅಭ್ಯರ್ಥಿ ರುಕ್ಮಾಂಗ ದೂರು ಸಲ್ಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular