HomeIndiaಚುನಾವಣೆಗೆ ಮೊದಲು ಪುಲ್ವಾಮಾ ದಾಳಿ ಮಾದರಿಯಲ್ಲೇ ಪೂಂಚ್ ದಾಳಿ: ವಿವಾದ ಹುಟ್ಟುಹಾಕಿದ RJD ಶಾಸಕನ ಹೇಳಿಕೆ

ಚುನಾವಣೆಗೆ ಮೊದಲು ಪುಲ್ವಾಮಾ ದಾಳಿ ಮಾದರಿಯಲ್ಲೇ ಪೂಂಚ್ ದಾಳಿ: ವಿವಾದ ಹುಟ್ಟುಹಾಕಿದ RJD ಶಾಸಕನ ಹೇಳಿಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಗುರುವಾರ ಐವರು ಸೈನಿಕರನ್ನು ಹತ್ಯೆಗೈದ ಭಯೋತ್ಪಾದಕ ದಾಳಿಯು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೇಂದ್ರದ ಬಿಜೆಪಿ ಸರ್ಕಾರದ ಪಿತೂರಿಯಾಗಿರಬಹುದು ಎಂದು ಆರ್‌ಜೆಡಿ ಶಾಸಕ ಭಾಯಿ ವೀರೇಂದ್ರ ಹೇಳಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

2019 ರಲ್ಲಿ ಪುಲ್ವಾಮಾದಲ್ಲಿ ಮತ್ತು ಪೂಂಚ್ ನಲ್ಲಿ ನಡೆದ ದಾಳಿಗಳ ನಡುವೆ ಸಮಾನತೆ ಇದೆ. ಎರಡೂ ಘಟನೆಗಳು ಒಂದೇ ರೀತಿಯದ್ದಾಗಿವೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024 ರಲ್ಲಿ ಲೋಕಸಭೆ ಚುನಾವಣೆ ಬರಲಿದೆ. ಪೂಂಚ್ ಘಟನೆಯು ಪುಲ್ವಾಮಾ ದಾಳಿಯನ್ನು ಹೋಲುತ್ತದೆ. ಇದು ಕೇಂದ್ರ ಸರ್ಕಾರದ ಪಿತೂರಿ ಎಂದು ತೋರುತ್ತದೆ. ಪೂಂಚ್‌ನಲ್ಲಿ ನಡೆದ ಘಟನೆ ದುರದೃಷ್ಟಕರವಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular