HomeKarnatakaBIG NEWS: ಎಂ.ಪಿ. ರೇಣುಕಾಚಾರ್ಯ ಆಪ್ತ ಕಾಂಗ್ರೆಸ್ ಸೇರ್ಪಡೆ; ಕಮಲ ಬಿಟ್ಟು ಕೈ ಹಿಡಿದ ಚಿತ್ತಾಪುರ...

BIG NEWS: ಎಂ.ಪಿ. ರೇಣುಕಾಚಾರ್ಯ ಆಪ್ತ ಕಾಂಗ್ರೆಸ್ ಸೇರ್ಪಡೆ; ಕಮಲ ಬಿಟ್ಟು ಕೈ ಹಿಡಿದ ಚಿತ್ತಾಪುರ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಪ್ತ ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ನೊಳಂಬ ಸಮಾಜದ ಮುಖಂಡ ಮಾಜಿ ಶಾಸಕರೂ ಆಗಿರುವ ಗಂಗಪ್ಪ ಅವರು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬಿಜೆಪಿ ಮುಖಂಡರಾದ ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ ಹಾಗೂ ಅರವಿಂದ್ ಚೌಹಾಣ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular