HomeCrimeBIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

BIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ.

ಬೋಪಣ್ಣ ಎಂಬುವವರ ಮೇಲೆ ನೆಲ್ಲಮಕ್ಕಡ ರಂಜಿತ್ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡೇಟಿನಿಂದ ಗಾಯಗೊಂಡಿರುವ ಬೋಪಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular