HomeKarnatakaBIG NEWS: ಭೀಕರ ಸರಣಿ ಅಪಘಾತ; 6 ವಾಹನಗಳು ಸಂಪೂರ್ಣ ಜಖಂ

BIG NEWS: ಭೀಕರ ಸರಣಿ ಅಪಘಾತ; 6 ವಾಹನಗಳು ಸಂಪೂರ್ಣ ಜಖಂ

ಬೆಂಗಳೂರು: ನಿಂತಿದ್ದ ಬೃಹತ್ ಲಾರಿ ಏಕಾಏಕಿ ಚಲಿಸಿದ ಪರಿಣಾಮ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 6 ವಾಹನಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಲಾರಿ ಚಾಲಕನ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ. ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕಲು ಮರೆತಿದ್ದ ಪರಿಣಾಮ ನಿಂತಿದ್ದ ಲಾರಿ ಇದ್ದಕ್ಕಿದ್ದಂತೆ ಮೂವ್ ಆಗಿದ್ದು, ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಟಾಟಾ ಏಸ್, ಕಾರು ಸೇರಿದಂತೆ 6 ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿ ಗೋಡೆಗೆ ಡಿಕ್ಕಿ ಹೊಡೆದಿದ್ದು, ಗೋಡೆ ಸಂಪೂರ್ಣ ಕುಸಿದಿದೆ.

For Latest News Updates, Join Our Whatsapp Community🚩
RELATED ARTICLES

Most Popular