HomeKarnatakaBIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ಅಧಿಕೃತವಾಗಿ ಕಾರ್ಯಾರಂಭಿಸಿದ ಲೋಕಾಯುಕ್ತ | udayavani

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಶಿವನಗೌಡ ಹಾಗೂ ಪೊಲೀಸ್ ಕಾನ್ಸ್ ಟೇಬಲ್ ಲಿಂಗರಾಜು ಲೋಕಾಯುಕ್ತ ಬಲೆಗೆ ಬಿದ್ದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬುವವರಿಂದ ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರೂ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular