HomeKarnatakaBIG NEWS: ಸಿದ್ದರಾಮಯ್ಯನವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದ ಸಿಎಂ ಬೊಮ್ಮಾಯಿ

BIG NEWS: ಸಿದ್ದರಾಮಯ್ಯನವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಮುದಾಯದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೆಯಿಂದ ನೋವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ನಾಳೆ ದಾವಣಗೆರೆ, ಧಾರವಾಡ ಜಿಲ್ಲಾ ಪ್ರವಾಸ ಆರಂಭಿಸುತ್ತೇನೆ. ಜನರು ಬಿಜೆಪಿಯನ್ನು ಆಶಿರ್ವದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular