HomeEntertainmentBIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್

BIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು- Kannada Prabhaಬೆಂಗಳೂರು: ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಅರಿಶಿನಕುಂಟೆ ಮನೆಯಲ್ಲಿ ನಡೆದಿದೆ.

35 ವರ್ಷದ ಸಂಪತ್ ಜಯರಾಮ್ ಮನೆಯಲ್ಲಿಯೇ ಸಾವಿಗೆ ಶರಣಾಗಿದ್ದಾರೆ. ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಸಂಪತ್ ಜಯರಾಮ್ ಅವರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಅವಕಾಶಗಳು ಇಲ್ಲದೇ ಬೇಸರಗೊಂಡಿದ್ದರು.

ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಸಂಪತ್ ಜಯರಾಮ್, ಈಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular