HomeKarnatakaBIG NEWS: ಮಾಜಿ ಸಿಎಂ ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರೋದು ಬೇಡ ಎಂದ...

BIG NEWS: ಮಾಜಿ ಸಿಎಂ ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರೋದು ಬೇಡ ಎಂದ ಅಭ್ಯರ್ಥಿಗಳು; ಕಾರಣವೇನು….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರುವುದು ಬೇಡ, ಮೇ 1ರ ಬಳಿಕವೇ ಬರಲಿ ಎಂದು ಬಿಜೆಪಿ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದಾರೆ.

ಈಗಲೇ ಯಡಿಯೂರಪ್ಪ ನಮ್ಮ ಕ್ಷೇತ್ರಗಳಿಗೆ ಬಂದು ಹೋದರೆ ಮತ್ತೊಮ್ಮ ಕರೆಸಲು ಆಗದು. ಪ್ರಚಾರದ ಕೊನೆ ದಿನಗಳಲ್ಲಿ ಬಂದರೆ ಹೆಚ್ಚಿನ ಪ್ರಯೋಜನವಾಗಲಿದೆ. ಈಗಲೇ ಯಡಿಯೂರಪ್ಪ ಬಂದು ಹೋದರೆ ಕಾಂಗ್ರೆಸ್ ಕೌಂಟರ್ ಸ್ಟ್ರ್ಯಾಟಜಿ ಮಾಡುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗಾಗಿ ಮೇ 1ರ ಬಳಿಕ ಯಡಿಯೂರಪ್ಪ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಬೇಕು ಎಂದು ಬಿಜೆಪಿ ನಾಯಕರ ಸಭೆ ವೇಳೆ ಅಭ್ಯರ್ಥಿಗಳು ಪ್ರಸ್ತಾಪ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular