HomeKarnatakaBIG NEWS: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

BIG NEWS: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular