HomeIndiaBIG NEWS: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಹೊಸ ಪ್ರಕರಣಗಳೆಷ್ಟು....? ಇಲ್ಲಿದೆ ಮಾಹಿತಿ

BIG NEWS: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಹೊಸ ಪ್ರಕರಣಗಳೆಷ್ಟು….? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 67,806 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,92,854 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 01,947 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,39,528 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 01,43,899 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular