HomeKarnatakaBIG NEWS: ಕೇಸರಿ ಪಾಳಯದಲ್ಲಿ ಮುಂದುವರೆದ ರಾಜಿನಾಮೆ ಪರ್ವ; ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

BIG NEWS: ಕೇಸರಿ ಪಾಳಯದಲ್ಲಿ ಮುಂದುವರೆದ ರಾಜಿನಾಮೆ ಪರ್ವ; ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆ ನೀಡಿ, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ಬಿಜೆಪಿಯ ಮತ್ತೋರ್ವ ಮುಖಂಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಧಾರವಾಡ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದ ಹಿನ್ನೆಲೆಯಲ್ಲಿ ತವನಪ್ಪ ಅಷ್ಟಗಿ ಬಿಜೆಪಿ ತೊರೆದಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಧಾರವಾಡದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ತವನಪ್ಪ ಅಷ್ಟಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular