HomeKarnatakaBIG NEWS: ಕಾಂಗ್ರೆಸ್ ಒತ್ತಡಕ್ಕೆ ಮಣಿದು ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್; ದೂರು ನೀಡಲು ಮುಂದಾದ...

BIG NEWS: ಕಾಂಗ್ರೆಸ್ ಒತ್ತಡಕ್ಕೆ ಮಣಿದು ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್; ದೂರು ನೀಡಲು ಮುಂದಾದ ಅಲ್ತಾಫ್ ಕುಂಪಲ

ಉಳ್ಳಾಲ: ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಲ್ತಾಫ್ ಕುಂಪಲ ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದಾಗ ಕಾಂಗ್ರೆಸ್ ನಾಯಕರಾದ ಉಸ್ಮಾನ್ ಕಲ್ಲಾಪು ಸೇರಿ ಹಲವರು ನನ್ನನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಗು ಧಮ್ಕಿ ಹಾಕಿ ನಾಮಪತ್ರ ತೆಗೆಯಲು ಸಹಿ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಯಾವುದೇ ಆಮಿಷಕ್ಕೆ ಒಳಗಾಗಿಲ್ಲ. ಕಾಂಗ್ರೆಸ್ ನಾಯಕರ ಒತ್ತಡದಿಂದ ನಾಮಪತ್ರ ವಾಪಸ್ ಪಡೆದಿದ್ದೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ನೀಡುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular