HomeKarnatakaBIG NEWS: ಮುಂದಿನ ಸಿಎಂ ಕುಮಾರಸ್ವಾಮಿ; ಭವಿಷ್ಯ ನುಡಿದ ಶ್ವಾನ

BIG NEWS: ಮುಂದಿನ ಸಿಎಂ ಕುಮಾರಸ್ವಾಮಿ; ಭವಿಷ್ಯ ನುಡಿದ ಶ್ವಾನ

ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎಂದು ಕಾಲ ಭೈರವನ ಪ್ರತಿ ರೂಪವಾದ ಶ್ವಾನವೊಂದು ಭವಿಷ್ಯ ನುಡಿದಿರುವ ವಿಚಿತ್ರ ಘಟನೆ ನಡೆದಿದೆ.

ಮುಂದಿನ ಮುಖ್ಯಮಂತ್ರಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರ ಭಾವಚಿತ್ರ ಸೂಚಿಸುವ ಮೂಲಕ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಸುಳಿವು ನೀಡಿದೆ.

ಮಂಡ್ಯದ ಅಶೋಕ ನಗರದ ನಿವಾಸದಲ್ಲಿ ಭೈರವ ಎಂಬ ಶ್ವಾನವೊಂದು ಮುಂದಿನ ಮುಖ್ಯಮಂತ್ರಿ ಕುರಿತು ಸುಳಿವು ನೀಡಿದೆ. ಮಾಲೀಕ ಗೋಪಿ ಶ್ವಾನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮುಂದಿನ ಸಿಎಂ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಭಾವಚಿತ್ರ ತೋರಿಸುವ ಮೂಲಕ ಶ್ವಾನ ಭವಿಷ್ಯ ನುಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಎರಡು ವರ್ಷಗಳಿಂದ ಶ್ವಾನದ  ಭವಿಷ್ಯ ನಿಜವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಮುಖ್ಯಮಂತ್ರಿ ಬಗ್ಗೆ ಶ್ವಾನ ತೋರಿದ ಭವಿಷ್ಯ ನಿಜವಾಗುತ್ತಾ ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular