HomeIndiaBIG NEWS: 63,380 ಕ್ಕೆ ಏರಿಕೆಯಾದ ಕೊರೊನಾ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ...

BIG NEWS: 63,380 ಕ್ಕೆ ಏರಿಕೆಯಾದ ಕೊರೊನಾ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರು ಎಷ್ಟು ಗೊತ್ತಾ?

ನವದೆಹಲಿ: ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಪತ್ತೆ ಸಂಖ್ಯೆ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 6,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,369 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 63,380 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,11,078 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 04,943 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,44,679 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,89,087 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular