HomeKarnatakaBIG NEWS: ಯಾರ ಬೆಂಬಲವೂ ಬೇಡ; ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ; BSY...

BIG NEWS: ಯಾರ ಬೆಂಬಲವೂ ಬೇಡ; ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ; BSY ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಪ್ರಧಾನಿ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಬಳಿಕ ಬಿಜೆಪಿಗೆ ಅನುಕೂಲಕರ ವಾತಾವರಣ ಮತ್ತಷ್ಟು ಹೆಚ್ಚಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇನೆ. ನಮಗೆ ಯಾರ ಬೆಂಬಲವೂ ಬೇಡ. ಈ ಬಾರಿ ಯಾರ ಬೆಂಬಲವಿಲ್ಲದೇ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular