BIG NEWS: ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೋಸೆಯನ್ನೂ ಹಾಕಿದ ಪ್ರಿಯಾಂಕ ಗಾಂಧಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೊದಲಾದವರ ಜೊತೆ ದೋಸೆ ಸವಿದಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ನಾಯಕಿ ದೋಸೆ ಹಾಕಿದ ಕ್ಷಣವನ್ನು ಸಂಭ್ರಮಿಸಿದ್ದಾರೆ. ಅಲ್ಲದೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಸವಿದ ಪ್ರಿಯಾಂಕಾರ ಸರಳತೆಯನ್ನು ಕೊಂಡಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read