HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,398 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 61,013 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,23,045 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 05,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,50,086 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,79,031 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular